Versions
KNV ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
ERVKN ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು.