Bible Language

Judges 7:25 (ERVEN) Easy to Read - English

Versions

KNV   ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
ERVKN   ಎಫ್ರಾಯೀಮ್ಯರು ಮಿದ್ಯಾನ್ಯರ ಇಬ್ಬರು ನಾಯಕರನ್ನು ಹಿಡಿದುಕೊಂಡರು. ಇಬ್ಬರು ನಾಯಕರುಗಳ ಹೆಸರುಗಳು ಓರೇಬ್ ಮತ್ತು ಜೇಬ್. ಎಫ್ರಾಯೀಮ್ಯರು ಓರೇಬನನ್ನು, ಓರೇಬ್ ಬಂಡೆಯ ಮೇಲೆಯೂ ಜೇಬನನ್ನು, ಜೇಬ್ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದುಹಾಕಿದರು. ಎಫ್ರಾಯೀಮ್ಯರು ಮಿದ್ಯಾನ್ಯರನ್ನು ಬೆನ್ನಟ್ಟುತ್ತಲೇ ಹೋದರು. ಅವರು ಓರೇಬ್ ಮತ್ತು ಜೇಬನ ತಲೆಗಳನ್ನು ಕತ್ತರಿಸಿ ಅವುಗಳನ್ನು ತೆಗೆದುಕೊಂಡು ಜೋರ್ಡನ್ ನದಿಯ ಹಾಯಗಡದಲ್ಲಿದ್ದ ಗಿದ್ಯೋನನ ಬಳಿಗೆ ತೆಗೆದುಕೊಂಡು ಬಂದರು.