Bible Language

Malachi 4 (ERVEN) Easy to Read - English

Versions

KNV   ಇಗೋ, ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   “ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.