Bible Language

Matthew 21:3 (ERVEN) Easy to Read - English

Versions

KNV   ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
ERVKN   ನೀವು ಏಕೆ ಕತ್ತೆಗಳನ್ನು ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ನಿಮ್ಮನ್ನು ಯಾರಾದರೂ ಕೇಳಿದರೆ, ‘ಈ ಕತ್ತೆಗಳು ಗುರುವಿಗೆ ಬೇಕಾಗಿವೆ. ಆತನು ಅವುಗಳನ್ನು ಬೇಗನೆ ಹಿಂದಕ್ಕೆ ಕಳುಹಿಸುತ್ತಾನೆ ಎಂದು ಹೇಳಿರಿ”‘ ಎಂಬುದಾಗಿ ಹೇಳಿ ಕಳುಹಿಸಿದನು.