Bible Language

Numbers 20:26 (ERVEN) Easy to Read - English

Versions

KNV   ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು.
ERVKN   ಆರೋನನ ಪ್ರತಿಷ್ಠಿತ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾಜಾರನ ಮೇಲೆ ಹಾಕು. ಆರೋನನು ಅಲ್ಲಿ ಬೆಟ್ಟದ ಮೇಲೆ ಸತ್ತು ಪೂರ್ವಿಕರ ಬಳಿ ಸೇರುವನು” ಎಂದು ಹೇಳಿದನು.
IRVKN   ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು” ಎಂದು ಆಜ್ಞಾಪಿಸಿದನು. PEPS