Bible Language

Numbers 22:2 (ERVEN) Easy to Read - English

Versions

KNV   ಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು.
ERVKN   ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರ ಅರಸನಾಗಿದ್ದನು. ಇಸ್ರೇಲರು ಅಮೋರಿಯರಿಗೆ ಮಾಡಿದ್ದೆಲ್ಲವನ್ನು ಅವನು ಕಂಡಿದ್ದನು.
IRVKN   ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು.