Versions
KNV ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
ERVKN ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು.
IRVKN {ಬಿಳಾಮನ ಮೊದಲನೆಯ ದೈವವಾಣಿ} PS ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.