Versions
KNV ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
ERVKN ಇಸ್ರೇಲರು ಅಖಾಸಿಯದ ಸಮೀಪದಲ್ಲಿ ಇಳಿದುಕೊಂಡಿದ್ದರು. ಅವರು ಅಲ್ಲಿದ್ದಾಗ ಮೋವಾಬ್ ಸ್ತ್ರೀಯರೊಡನೆ ಲೈಂಗಿಕ ಪಾಪಗಳನ್ನು ಮಾಡತೊಡಗಿದರು.
IRVKN {ಮೋವಾಬ್ ಸ್ತ್ರೀಯರು ಇಸ್ರಾಯೇಲರನ್ನು ದ್ರೋಹಿಗಳನ್ನಾಗಿ ಮಾಡಿದ್ದು} PS ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.