Bible Language

Numbers 26 (ERVEN) Easy to Read - English

Versions

KNV   ಆದರೆ ವ್ಯಾಧಿಯ ತರುವಾಯ ಕರ್ತನು ಮೋಶೆಯ ಸಂಗಡಲೂ ಆರೋನನ ಮಗನೂ ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡಲೂ ಮಾತನಾಡಿ--
ERVKN   ಘೋರ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಯಾಜಕ ಆರೋನನ ಮಗನಾದ ಎಲ್ಲಾಜಾರನಿಗೂ,
IRVKN   {ಎರಡನೆಯ ಜನಗಣತಿ} PS ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ,