Bible Language

Numbers 28:27 (ERVEN) Easy to Read - English

Versions

KNV   ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
ERVKN   ದಿನದಲ್ಲಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನು ಯೆಹೋವನಿಗೆ ಸುಗಂಧ ವಾಸನೆಯಾಗಿರುವ ಸರ್ವಾಂಗಹೋಮವಾಗಿ ಅರ್ಪಿಸಬೇಕು.
IRVKN   ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,