Bible Language

Proverbs 11 (ERVEN) Easy to Read - English

Versions

KNV   ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
ERVKN   ಯೆಹೋವನು ಮೋಸದ ತಕ್ಕಡಿಗಳನ್ನು ದ್ವೇಷಿಸುತ್ತಾನೆ. ನ್ಯಾಯವಾದ ತಕ್ಕಡಿಗಳಾದರೊ ಆತನನ್ನು ಸಂತೋಷಗೊಳಿಸುತ್ತವೆ.