Bible Language

Proverbs 14 (ERVEN) Easy to Read - English

Versions

KNV   ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
ERVKN   ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಆದರೆ ಜ್ಞಾನಹೀನಳು ತನ್ನ ಕೈಯಿಂದಲೇ ಅದನ್ನು ಬೀಳಿಸುವಳು.