Bible Language

Psalms 10 (ERVEN) Easy to Read - English

Versions

KNV   ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
ERVKN   ಯೆಹೋವನೇ, ನೀನು ಬಹುದೂರವಾಗಿರುವುದೇಕೆ? ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?
IRVKN   ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ?
ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ?