Bible Language

Psalms 103:22 (ERVEN) Easy to Read - English

Versions

KNV   ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
ERVKN   ಸರ್ವಸ್ಥಳಗಲ್ಲಿರುವ ಸಮಸ್ತವನ್ನು ಸೃಷ್ಟಿಸಿದಾತನು ಯೆಹೋವನೇ ಸರ್ವಸ್ಥಳಗಳಲ್ಲಿರುವ ಸಮಸ್ತಕ್ಕೂ ದೇವರೇ ಅಧಿಪತಿ. ಅವುಗಳೆಲ್ಲಾ ಆತನನ್ನು ಕೊಂಡಾಡಲಿ! ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು!