Bible Language

Psalms 22:1 (ERVEN) Easy to Read - English

Versions

KNV   ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
ERVKN   ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹದೂರವಾಗಿರುವೆ?