Bible Language

Revelation 11:2 (ERVEN) Easy to Read - English

Versions

KNV   ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
ERVKN   ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.