Bible Language

Revelation 12 (ERVEN) Easy to Read - English

Versions

KNV   ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
ERVKN   ಆಗ ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು. ಸೂರ್ಯನನ್ನು ಧರಿಸಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆಕೆಯ ಪಾದದ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.