Bible Language

Revelation 9 (ERVEN) Easy to Read - English

Versions

KNV   ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.
ERVKN   ಐದನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಒಂದು ನಕ್ಷತ್ರವು ಆಕಾಶದಿಂದ ಭೂಮಿಯ ಮೇಲೆ ಬಿದ್ದದ್ದನ್ನು ನಾನು ನೋಡಿದೆನು. ನಕ್ಷತ್ರಕ್ಕೆ ತಳವಿಲ್ಲದ ಆಳವಾದ ಕೂಪಕ್ಕೆ ಹೋಗುವ ಬೀಗದ ಕೈ ಕೊಡಲ್ಪಟ್ಟಿತು.
IRVKN   ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ * ಅಥವಾ, ನಕ್ಷತ್ರದವನೊಬ್ಬನನ್ನು; ಪ್ರಕ 8:10; ಯೆಶಾ 14:12; ಲೂಕ 10:18; ಪ್ರಕ 12:9: ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಪ್ರಕ 9:2, 11; 11:7; 17:8; 20:1, 3. ಅಧೋಲೋಕವೆಂಬ ಅಭಿಪ್ರಾಯವುಳ್ಳ ಮೂಲದಲ್ಲಿನ ಪದವು ಲೂಕ 8:31; ರೋಮಾ. 10:7 ವಚನಗಳಲ್ಲಿಯೂ ಉಪಯೋಗಿಸಲ್ಪಟ್ಟಿದೆ. ಅಧೋಲೋಕಕ್ಕೆ ಹೋಗುವ ಅಗಾಧ ಸ್ಥಳ, ಅಂಧಕಾರದ ಸ್ಥಳ. ಕೂಪದ § ಪ್ರಕ 1:18: ಬೀಗದ ಕೈ ಕೊಡಲ್ಪಟ್ಟಿತು.