Bible Language

Romans 4:25 (ERVEN) Easy to Read - English

Versions

KNV   ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು. 
ERVKN   ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು.