Bible Language

Titus 2:3 (ERVEN) Easy to Read - English

Versions

KNV   ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
ERVKN   ಅಂತೆಯೇ ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು. ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು. ಅವರು ಒಳ್ಳೆಯದನ್ನೇ ಉಪದೇಶಿಸಬೇಕು.