Bible Language

Acts 23 (ERVEN) Easy to Read - English

Versions

KNV   ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
ERVKN   ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.
IRVKN   ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.