Bible Language

Amos 6:7 (ERVEN) Easy to Read - English

Versions

KNV   ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
ERVKN   ಈಗ ಜನರು ತಮ್ಮ ಸುಖಾಸನಗಳಲ್ಲಿ ಕಾಲನ್ನು ನೇರವಾಗಿ ಚಾಚಿಕೊಂಡು ಮಲಗಿದ್ದಾರೆ. ಆದರೆ ಅವರ ಸುಖದ ಸಮಯಗಳು ಅಂತ್ಯವಾಗುವವು. ಅವರು ಕೈದಿಗಳಂತೆ ಸೆರೆ ಹಿಡಿಯಲ್ಪಟ್ಟು ಪರದೇಶಕ್ಕೆ ಒಯ್ಯಲ್ಪಡುವರು. ಅವರಲ್ಲಿ ಕೆಲವರು ಸೆರೆಗೊಯ್ಯಲ್ಪಡುವವರಲ್ಲಿ ಮೊದಲಿಗರಾಗುವರು.