Bible Language

Colossians 2:20 (ERVEN) Easy to Read - English

Versions

KNV   ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
ERVKN   ನೀವು ಕ್ರಿಸ್ತನೊಂದಿಗೆ ಸತ್ತು ಪ್ರಾಪಂಚಿಕವಾದ ನಿರರ್ಥಕ ನಿಯಮಗಳಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿದ್ದರೂ ನೀವು ಲೋಕಕ್ಕೆ ಸೇರಿದವರಂತೆ ವರ್ತಿಸುವುದೇಕೆ? ನಿಯಮಗಳನ್ನು ಏಕೆ ಅನುಸರಿಸುತ್ತಿರುವಿರಿ ಎಂಬುದೇ ನನ್ನ ಮಾತಿನ ಅರ್ಥ: