Bible Language

Colossians 3:10 (ERVEN) Easy to Read - English

Versions

KNV   ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
ERVKN   ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಹೊಸ ಜೀವನ ಕೊಡುತ್ತದೆ.
IRVKN   ರೋಮಾ. 8:29; 12:2 ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.