Bible Language

Colossians 3:13 (ERVEN) Easy to Read - English

Versions

KNV   ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
ERVKN   ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಬೇರೆಯವರ ಮೇಲೆ ಹೇಳುವಂಥ ದೂರುಗಳು ನಿಮ್ಮಲ್ಲಿದ್ದರೂ ಕ್ಷಮಿಸಿಬಿಡಿರಿ. ಪ್ರಭುವು ನಿಮ್ಮನ್ನು ಕ್ಷಮಿಸಿದ್ದರಿಂದ ನೀವೂ ಇತರರನ್ನು ಕ್ಷಮಿಸಿರಿ.
IRVKN   ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮಾರ್ಕ 11:25 ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಎಫೆ 4:32 ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.