Bible Language

Daniel 5:6 (ERVEN) Easy to Read - English

Versions

KNV   ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
ERVKN   ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.
IRVKN   ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. PEPS