Bible Language

Daniel 8:25 (ERVEN) Easy to Read - English

Versions

KNV   ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
ERVKN   “ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.
IRVKN   ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.