Bible Language

Deuteronomy 11:22 (ERVEN) Easy to Read - English

Versions

KNV   ನಾನು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ
ERVKN   “ಅನುಸರಿಸಬೇಕೆಂದು ಹೇಳುವ ಪ್ರತಿಯೊಂದು ಕಟ್ಟಳೆಗಳಿಗೆ ವಿಧೇಯರಾಗಿರಿ. ನಿಮ್ಮ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲಿ ನಡೆದು ಆತನಿಗೆ ನಂಬಿಗಸ್ತರಾಗಿರಿ.
IRVKN   ನಾನು ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು.