Bible Language

Deuteronomy 11:29 (ERVEN) Easy to Read - English

Versions

KNV   ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್‌ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್‌ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
ERVKN   “ದೇವರಾದ ಯೆಹೋವನು ನಿಮ್ಮನ್ನು ನಿಮ್ಮ ದೇಶಕ್ಕೆ ನಡೆಸುವನು. ನೀವು ಬೇಗನೆ ಅದನ್ನು ಸ್ವಾಧೀನ ಮಾಡಿಕೊಳ್ಳುವಿರಿ. ಸಮಯದಲ್ಲಿ ನೀವು ಗೆರಿಜ್ಜೀಮ್ ಬೆಟ್ಟದ ತುದಿಗೇರಿ ಅಲ್ಲಿಂದ ಆಶೀರ್ವಾದ ವಚನಗಳನ್ನು ನುಡಿಯಿರಿ. ಅನಂತರ ನೀವು ಎಬಾಲ್ ಬೆಟ್ಟದ ಮೇಲೇರಿ ಅಲ್ಲಿಂದ ಜನರಿಗೆ ಶಾಪ ವಚನಗಳನ್ನು ನುಡಿಯಿರಿ.