Bible Language

Deuteronomy 12 (ERVEN) Easy to Read - English

Versions

KNV   ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.
ERVKN   “ನಿಮಗೆ ಸಿಗುವ ಹೊಸ ದೇಶದಲ್ಲಿ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.