Bible Language

Deuteronomy 28:64 (ERVEN) Easy to Read - English

Versions

KNV   ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಮೇರೆಯಿಂದ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
ERVKN   ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.