Bible Language

Ephesians 1:8 (ERVEN) Easy to Read - English

Versions

KNV   ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
ERVKN   ದೇವರು ನಮಗೆ ಕೃಪೆಯನ್ನು ಸಂಪೂರ್ಣವಾಗಿಯೂ ಉಚಿತವಾಗಿಯೂ ತೋರಿದನು. ದೇವರು ತನ್ನ ರಹಸ್ಯವಾದ ಯೋಜನೆಯನ್ನು ನಮಗೆ ತಿಳಿಸುವುದರ ಮೂಲಕ ನಮಗೆ ಸಂಪೂರ್ಣವಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಟ್ಟನು.
IRVKN   ಕೃಪೆಯನ್ನು ಆತನು § ರೋಮಾ. 16:25: ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.