Bible Language

Ephesians 2:7 (ERVEN) Easy to Read - English

Versions

KNV   ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
ERVKN   ದೇವರು ತನ್ನ ಮಹಾತಿಶಯವಾದ ಕೃಪೆಯನ್ನು ಮುಂದಿನ ಕಾಲದಲ್ಲೆಲ್ಲಾ ತೋರಿಸಬೇಕೆಂದು ಹೀಗೆ ಮಾಡಿದ್ದಾನೆ. ದೇವರು ಕೃಪೆಯನ್ನು ತನ್ನ ಕರುಣೆಯ ಮೂಲಕ ನಮಗೆ ಕ್ರಿಸ್ತ ಯೇಸುವಿನಲ್ಲಿ ತೋರಿಸುತ್ತಾನೆ.