Bible Language

Esther 8:13 (ERVEN) Easy to Read - English

Versions

KNV   ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು.
ERVKN   ರಾಜಾಜ್ಞೆಯು ದೇಶದ ಶಾಸನವಾಯಿತು. ಮತ್ತು ಇದನ್ನು ರಾಜ್ಯದ ಎಲ್ಲಾ ಸಂಸ್ಥಾನಗಳ ಎಲ್ಲಾ ಜನರಿಗೆ ಪ್ರಕಟಿಸಲಾಯಿತು. ಯಾವ ದಿವಸದಲ್ಲಿ ಯೆಹೂದ್ಯರನ್ನು ನಿರ್ಮೂಲ ಮಾಡಲು ಆಜ್ಞೆ ಹೊರಡಿತ್ತೋ ದಿವಸದಲ್ಲಿಯೆ ಯೆಹೂದ್ಯರು ತಮ್ಮ ವೈರಿಗಳನ್ನು ಎದುರಿಸಿ ಅವರನ್ನು ಕೊಲ್ಲುವುದಕ್ಕೆ ತಯಾರಿರಬೇಕೆಂದು ಆಜ್ಞೆಯನ್ನು ಹೊರಡಿಸಿದ್ದು.