Bible Language

Esther 8:8 (ERVEN) Easy to Read - English

Versions

KNV   ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.
ERVKN   ಈಗ ಇನ್ನೊಂದು ರಾಜಾಜ್ಞೆಯನ್ನು ಬರೆಯಿಸಲು ನಾನು ನಿಮಗೆ ಅಧಿಕಾರ ಕೊಡುತ್ತೇನೆ. ನಿಮಗೆ ಸರಿತೋಚುವ ರೀತಿಯಲ್ಲಿ ಯೆಹೂದ್ಯರಿಗೆ ಸಹಾಯವಾಗುವಂತೆ ಆಜ್ಞೆಯನ್ನು ರಾಜನ ಅಧಿಕಾರದೊಡನೆ ಬರೆಯಿಸಿ, ರಾಜನ ಉಂಗುರದಿಂದ ಮುದ್ರೆ ಒತ್ತಿರಿ. ರಾಜ ಮುದ್ರೆಯುಳ್ಳ ಯಾವ ಆಜ್ಞೆಯೂ ರದ್ದಾಗಕೂಡದು” ಎಂದನು.