Bible Language

Exodus 16:7 (ERVEN) Easy to Read - English

Versions

KNV   ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು.
ERVKN   ನಾಳೆ ಬೆಳಿಗ್ಗೆ ನೀವು ಯೆಹೋವನ ಮಹಿಮೆಯನ್ನು ನೋಡುವಿರಿ. ನೀವು ಯೆಹೋವನ ಮೇಲೆ ಗುಣುಗುಟ್ಟಿದ್ದೀರಿ. ಆತನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ; ಆತನೇ ನಿಮಗೆ ಸಹಾಯ ಮಾಡುವನು. ನಮ್ಮ ಮೇಲೆ ನೀವು ಗುಣುಗುಟ್ಟುತ್ತಾ ಬರಲು ನಾವೆಷ್ಟರವರು? ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ಯೆಹೋವನೇ. ಆತನೇ ನಿಮ್ಮ ಅಗತ್ಯತೆಗಳನ್ನು ಪೂರೈಸುವನು” ಎಂದು ಹೇಳಿದರು.
IRVKN   ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.