Bible Language

Exodus 29:22 (ERVEN) Easy to Read - English

Versions

KNV   ಇದಲ್ಲದೆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
ERVKN   “ಬಳಿಕ ಟಗರಿನ ಕೊಬ್ಬನ್ನೂ ತೆಗೆದುಕೊ. (ಇದು ಆರೋನನನ್ನು ಪ್ರಧಾನಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು.) ಬಾಲದ ಸುತ್ತಲಿರುವ ಕೊಬ್ಬನ್ನು, ದೇಹದ ಒಳಗಿನ ಅಂಗಗಳನ್ನು ಮುಚ್ಚಿಕೊಂಡಿರುವ ಕೊಬ್ಬನ್ನು, ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಮತ್ತು ಬಲತೊಡೆಯನ್ನು ತೆಗೆದುಕೊ.