Bible Language

Exodus 34:16 (ERVEN) Easy to Read - English

Versions

KNV   ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
ERVKN   ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.
IRVKN   ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.