Bible Language

Exodus 35:22 (ERVEN) Easy to Read - English

Versions

KNV   ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
ERVKN   ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ ಆಭರಣಗಳನ್ನು ತಂದರು. ಅವರ ಕಡಗ, ಮೂಗುತಿ, ಉಂಗುರ, ಕಂಠಮಾಲೆ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು.