Bible Language

Exodus 37:3 (ERVEN) Easy to Read - English

Versions

KNV   ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.
ERVKN   ಅವನು ಚಿನ್ನದ ನಾಲ್ಕು ಬಳೆಗಳನ್ನು ಮಾಡಿಸಿ ಪೆಟ್ಟಿಗೆಯ ನಾಲ್ಕು ಮೂಲೆಗಳಲ್ಲಿ ಇರಿಸಿದನು. ಬಳೆಗಳು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸಲ್ಪಡುತ್ತಿದ್ದವು. ಪ್ರತಿಯೊಂದು ಬದಿಯಲ್ಲೂ ಎರಡು ಬಳೆಗಳಿದ್ದವು.
IRVKN   ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ, ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.