Bible Language

Exodus 3:15 (ERVEN) Easy to Read - English

Versions

KNV   ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
ERVKN   ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು” ಅಂದನು.