Bible Language

Exodus 7:5 (ERVEN) Easy to Read - English

Versions

KNV   ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್‌ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
ERVKN   ನಾನು ಈಜಿಪ್ಟಿನ ವಿರುದ್ಧವಾಗಿ ನನ್ನ ಕೈಯನ್ನು ಚಾಚಿ ನನ್ನ ಜನರನ್ನು ಅವರ ದೇಶದಿಂದ ಬಿಡುಗಡೆ ಮಾಡಿದಾಗ, ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು.”