Bible Language

Exodus 9:8 (ERVEN) Easy to Read - English

Versions

KNV   ಆಗ ಕರ್ತನು ಮೋಶೆ ಆರೋನರಿಗೆ--ಕೈ ತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ; ಅದನ್ನು ಮೋಶೆಯು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.
ERVKN   ಯೆಹೋವನು ಮೋಶೆ ಆರೋನರಿಗೆ, “ನೀವು ಒಲೆಯ ಬೂದಿಯನ್ನು ಕೈತುಂಬ ತೆಗೆದುಕೊಳ್ಳಿರಿ. ಮೋಶೆಯು ಅದನ್ನು ಫರೋಹನ ಮುಂದೆ ಗಾಳಿಯಲ್ಲಿ ತೂರಲಿ.
IRVKN   {ಹುಣ್ಣುಬೊಕ್ಕೆಗಳ ಬಾಧೆ} PS ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ಒಲೆಯ ಬೂದಿಯನ್ನು ಕೈತುಂಬಾ ತೆಗೆದುಕೊಳ್ಳಿರಿ. ಮೋಶೆ ಅದನ್ನು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.