Bible Language

Ezekiel 2 (ERVEN) Easy to Read - English

Versions

KNV   ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು.
ERVKN   ಸಬರವು, “ನರಪುತ್ರನೇ, ಎದ್ದೇಳು ನಾನು ನಿನೊಐಂದಿಗೆ ಮಾತನಾಡುತ್ತೇನೆ” ಎಂದಿತು.