Bible Language

Ezekiel 22:22 (ERVEN) Easy to Read - English

Versions

KNV   ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
ERVKN   ಙೆಳ್ಳಿಯು ಕುಲುಮೆಯಲ್ಲಿ ಕರಗಿ ಹೋಗುವಂತೆಯೇ ನೀವು ಪಟ್ಟಣದಲ್ಲಿ ಕರಗಿ ಹೋಗುವಿರಿ. ಯೆಹೋವನಾದ ನಾನೇ ನನಐ ಕೋಪವನುಐ ನಿಮ್ಮ ಮೇಲೆ ಸುರಿದೆನೆಂದು ಆಗ ನೀವು ಅರ್ಥಮಾಡಿಕೊಳ್ಳುವಿರಿ.”‘
IRVKN   ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.’ ” PS