Bible Language

Ezekiel 22:31 (ERVEN) Easy to Read - English

Versions

KNV   ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಅದಕ್ಕಾಗಿ ನಾನು ಅವರಿಗೆ ನನಐ ಕೋಪವನುಐ ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನುಐ ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಙ್ದಾರರು.” ಇವು ನನಐ ಒಡೆಯನಾದ ಯೆಹೋವನ ನುಡಿಗಳು.
IRVKN   ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.” PE