Bible Language

Genesis 1:16 (ERVEN) Easy to Read - English

Versions

KNV   ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.
ERVKN   ಆದ್ದರಿಂದ ದೇವರು ಎರಡು ದೊಡ್ಡಬೆಳಕುಗಳನ್ನು ಸೃಷ್ಟಿಸಿದನು. ಹಗಲನ್ನಾಳುವುದಕ್ಕಾಗಿ ದೊಡ್ಡಬೆಳಕನ್ನೂ ರಾತ್ರಿಯನ್ನಾಳುವುದಕ್ಕಾಗಿ ಅದಕ್ಕಿಂತ ಚಿಕ್ಕಬೆಳಕನ್ನು ಸೃಷ್ಟಿಸಿದನು. ಆತನು ನಕ್ಷತ್ರಗಳನ್ನು ಸಹ ಸೃಷ್ಟಿಸಿದನು.
IRVKN   ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.