Bible Language

Genesis 2 (ERVEN) Easy to Read - English

Versions

KNV   ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
ERVKN   ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು.
IRVKN   ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.