Bible Language

Genesis 21:26 (ERVEN) Easy to Read - English

Versions

KNV   ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
ERVKN   ಅದಕ್ಕೆ ಅಬೀಮೆಲೆಕನು, “ಅದನ್ನು ಯಾರು ಮಾಡಿದರೋ ನನಗೆ ಗೊತ್ತಿಲ್ಲ. ಇಂದಿನವರೆಗೂ ನೀನು ಇದನ್ನು ನನಗೆ ಹೇಳಲೇ ಇಲ್ಲ” ಎಂದು ಹೇಳಿದನು.
IRVKN   ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಸಂಗತಿಯನ್ನು ಕೇಳಲೂ ಇಲ್ಲ” ಎಂದನು. PEPS