Bible Language

Genesis 43:3 (ERVEN) Easy to Read - English

Versions

KNV   ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
ERVKN   ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ.
IRVKN   ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.